Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Hanamant Katteppanavar | Date:17 ಡಿಸೆಂಬರ್ 2020
not found
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
No. of posts:  180

Comments