ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Hanamant Katteppanavar
|
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 180 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 31,2020ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Job Overview
No. of posts
180
End Date
31 ಡಿಸೆಂಬರ್ 2020
Employment Type
FULL_TIME
Organization
KPSC Vaani (Website)
Location
KA,
Selection Procedure:
- ಅಭ್ಯರ್ಥಿಗಳನ್ನು ನೇರ ಸಂದರ್ಶನ ಅಥವಾ ಮೂಲ ದಾಖಲೆಗಳ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುವುದು.
Qualification:
- ಪದವಿ, ಡಿಪ್ಲೋಮಾ ಮತ್ತು ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
- ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000/-ರೂ ಗಳು ಮತ್ತು  

- ಪ.ಜಾ/ಪ.ಪಂದ ಅಭ್ಯರ್ಥಿಗಳು - 170/-ರೂ ಗಳ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
Age Limit:
- ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ- 18 ವರ್ಷಗಳನ್ನು ವಯೋಮಿತಿಯನ್ನು ಪೂರೈಸಿರಬೇಕು ಮತ್ತು ಹಾಗೂ ಗರಿಷ್ಠ- 26 ವರ್ಷ ವಯೋಮಿತಿಯೊಳಗಿನವರಾಗಿರಬೇಕು.
To Download the Official Notification
Related Tags: Degree ITI Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.