Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Published by: Bhagya R K
|
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 342 ಜೂನಿಯರ್ ಅಸಿಸ್ಟೆಂಟ್, ಜೂನಿಯರ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 04-ಸೆಪ್ಟೆಂಬರ್-2023 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 342 
ಜೂನಿಯರ್ ಅಸಿಸ್ಟೆಂಟ್ - 09
ಜೂನಿಯರ್ ಎಕ್ಸಿಕ್ಯೂಟಿವ್ - 09
ಜೂನಿಯರ್ ಎಕ್ಸಿಕ್ಯೂಟಿವ್(ಕಾಮನ್ ಕೇಡರ್) - 237
ಜೂನಿಯರ್ ಎಕ್ಸಿಕ್ಯೂಟಿವ್ (ಫೈನಾನ್ಸ್) - 66 
ಜೂನಿಯರ್ ಎಕ್ಸಿಕ್ಯೂಟಿವ್ (ಫೈರ್ ಸರ್ವಿಸ್)- 03
ಜೂನಿಯರ್ ಎಕ್ಸಿಕ್ಯೂಟಿವ್(ಕಾನೂನು) - 18

Job Overview
No. of posts
342
Start Date
24 ಜುಲೈ 2023
End Date
4 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸುವ ಮೂಕಲ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು B.Com/ ICWA/ CA/ MBA / Engineering ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

- ಸಾಮಾನ್ಯ/ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 1000/-ರೂ ಗಳು ಮತ್ತು  
- SC/ST/ ಮಹಿಳಾ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

Age Limit:

- ಜೂನಿಯರ್ ಅಸಿಸ್ಟೆಂಟ್ ಮತ್ತು ಸೀನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
- ಜೂನಿಯರ್ ಎಕ್ಸಿಕ್ಯೂಟಿವ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅನುಗುಣವಾಗುವಂತೆ ಗರಿಷ್ಠ 27 ವರ್ಷ ವಯೋಮಿತಿಯನ್ನು ಮೀರಿರಬಾರದುSC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: Degree Engineering

Comments