ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Tajabi Pathan
12 ಏಪ್ರಿಲ್ 2023 Others

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 22 ಸಲಹೆಗಾರರ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 28-Apr-2023 ರೊಳಗೆ ಇ-ಮೇಲ್ ಅಥವಾ ಅಂಚೆ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಅಂಚೆ ಕಚೇರಿಯ ವಿಳಾಸ : 
General Manager (HR),
Airports Authority of India,
Regional Headquarters, Southern Region.
Operational Offices Complex,
Meenambakkam, Chennai- 600027.
Email (ಇ-ಮೇಲ್) : gmhrsr@aai.aero

Job Overview
No. of posts
22
Start Date
12 ಎಪ್ರಿಲ್ 2023
End Date
28 ಎಪ್ರಿಲ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.