ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: ITI Diploma
Published by: Bhagya R K
|
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 130 ಗ್ರ್ಯಾಜುಯೆಟ್ (ಡಿಗ್ರಿ) ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ಐಟಿಐ ಟ್ರೇಡ್ ಅಪ್ರೆಂಟಿಸ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 31-ಜನೆವರಿ-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 130 
ಗ್ರ್ಯಾಜುಯೆಟ್ (ಡಿಗ್ರಿ) ಅಪ್ರೆಂಟಿಸ್ -  30
ಡಿಪ್ಲೋಮ ಅಪ್ರೆಂಟಿಸ್ - 45
ಐಟಿಐ ಟ್ರೇಡ್ ಅಪ್ರೆಂಟಿಸ್ - 55

Job Overview
No. of posts
130
Start Date
13 ಜನವರಿ 2024
End Date
31 ಜನವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ITI/ Diploma ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 26 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download the official notification
Related Tags: ITI Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.