Loading..!

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Diploma PUC
Published by: Yallamma G | Date:6 ಫೆಬ್ರುವರಿ 2024
not found

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ64 ಸೀನಿಯರ್ ಅಸಿಸ್ಟೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10-02-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 64
01 Senior Assistant (Electronics) : 14
02 Senior Assistant (Operations) : 02 
03 Senior Assistant (Accounts) : 05 
04 Junior Assistant (Fire Services) : 43

No. of posts:  64

Comments