ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: Diploma PUC
Published by: Yallamma G
|
ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 64 ಸೀನಿಯರ್ ಅಸಿಸ್ಟೆಂಟ್ ಮತ್ತು ಜೂನಿಯರ್ ಅಸಿಸ್ಟೆಂಟ್ ಸೇರಿದಂತೆ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ 10-02-2024 ರೊಳಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 64
01 Senior Assistant (Electronics) : 14
02 Senior Assistant (Operations) : 02 
03 Senior Assistant (Accounts) : 05 
04 Junior Assistant (Fire Services) : 43

Job Overview
No. of posts
64
Start Date
17 ಜನವರಿ 2024
End Date
10 ಫೆಬ್ರುವರಿ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು PUC/ Diploma/ Engineering ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ರೂ. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Diploma PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.