ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Yallamma G
30 ಅಕ್ಟೋಬರ್ 2024 Others
Tags: Degree

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 90 ಗ್ರಾಜುವೇಟ್ ಅಪ್ರೆಂಟಿಸ್, ಡಿಪ್ಲೋಮ ಅಪ್ರೆಂಟಿಸ್ ಮತ್ತು ITI ಟ್ರೇಡ್ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
90
Start Date
30 ಅಕ್ಟೋಬರ್ 2024
End Date
20 ನವೆಂಬರ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಶೈಕ್ಷಣಿಕ ಅರ್ಹತೆಯ ಆಧಾರದ ಮೇಲೆ ನೇರ ನೇಮಕಾತಿಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಹುದ್ದೆಗಳ ವಿವರ : 90
Graduate Apprentice : 30
Diploma Apprentice : 30
ITI Trade Apprentice : 30

Qualification:
 ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಪದವಿ/ Diploma/ ITI ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುಲು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 26 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.