ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಏರ್ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by Bhagya R K
13 ಮಾರ್ಚ್ 2025 Others Important
Tags: Degree

ಕೇಂದ್ರ ನಾಗರೀಕ ವಿಮಾನಯಾನ ಸಚಿವಾಲಯದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 89 ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್) NE-4 ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಹುದ್ದೆಗಳಿಗೆ ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.  

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳಗೆ ನೀಡಲಾಗಿದೆ.

ಏರ್‌ಪೋರ್ಟ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಖಾಲಿ ಇರುವ 89 ಜೂನಿಯರ್ ಅಸಿಸ್ಟೆಂಟ್ (ಫೈರ್ ಸರ್ವಿಸ್) NE-4 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಮತ್ತೆ ಅವಕಾಶವನ್ನು ನೀಡಲಾಗಿದೆ. 
ಅರ್ಜಿ ಸಲ್ಲಿಸುವ ಪ್ರಾರಂಭದ ದಿನಾಂಕ : 05/04/2025
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 11/04/2025

 

Advertisement
Job Overview
No. of posts
89
Start Date
23 ಡಿಸೆಂಬರ್ 2024
End Date
11 ಎಪ್ರಿಲ್ 2025
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಲಿಖಿತ ಪರೀಕ್ಷೆ ಮತ್ತು ದೈಹಿಕ ಸಾಮರ್ಥ್ಯ ಆಧಾರದ ಮೇಲೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.


ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸವ ಅಭ್ಯರ್ಥಿಗಳು ಕೊನೆಯ ದಿನಾಂಕ 28 ಜನವರಿ 2025 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC / PUC / Diploma/ ಪದವಿ  ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವ ವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ರೂ. 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಮೀಸಲಾತಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಮೀರಿರಬಾರದು.
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ
PWD ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.

To Download Official Notification
To Download Extended Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.