Loading..!

ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: PUC
Published by: Yallamma G | Date:20 ಅಕ್ಟೋಬರ್ 2023
not found
ಭಾರತೀಯ ವಿಮಾನಯಾನ ಪ್ರಾಧಿಕಾರದ ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ436 ಅಸಿಸ್ಟಂಟ್ (ಸೆಕ್ಯೂರಿಟಿ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ  ದಿನಾಂಕ 15-11-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
No. of posts:  436

Comments