ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

Tags: PUC
Published by: Yallamma G
|
ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
ಭಾರತೀಯ ವಿಮಾನಯಾನ ಪ್ರಾಧಿಕಾರದ ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ 436 ಅಸಿಸ್ಟಂಟ್ (ಸೆಕ್ಯೂರಿಟಿ) ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ  ದಿನಾಂಕ 15-11-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
Job Overview
No. of posts
436
Start Date
20 ಅಕ್ಟೋಬರ್ 2023
End Date
15 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್ ಲಿಸ್ಟ್ ಮಾಡಿ ನಂತರ ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು PUC ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊಂದಿಗೆ ಪಾಸಾದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
Fee:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಮತ್ತು OBC ಅಭ್ಯರ್ಥಿಗಳಿಗೆ ರೂ 1000/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. SC/ST/ಮಹಿಳೆ/EWS ಅಭ್ಯರ್ಥಿಗಳಿಗೆ ರೂ 500/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳು: 03 ವರ್ಷಗಳು
SC/ST ಅಭ್ಯರ್ಥಿಗಳು: 05 ವರ್ಷಗಳು
PWD ಅಭ್ಯರ್ಥಿಗಳು: 10 ವರ್ಷಗಳು 

To Download Official Notification
Related Tags: PUC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.