Loading..!

ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ ದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Tags: Degree
Published by: Bhagya R K | Date:20 ನವೆಂಬರ್ 2023
not found

ಭಾರತೀಯ ವಿಮಾನಯಾನ ಪ್ರಾಧಿಕಾರದ ಕಾರ್ಗೋ ಲಾಜಿಸ್ಟಿಕ್ಸ್ ಅಲೈಡ್ ಸರ್ವಿಸಸ್ ಕಂಪನಿ ಲಿಮಿಟೆಡ್ (AAICLAS) ದಲ್ಲಿ ಖಾಲಿ ಇರುವ 906 ಸೆಕ್ಯೂರಿಟಿ ಸ್ಕೀನರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳುಕೊನೆಯ  ದಿನಾಂಕ 08-12-2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

No. of posts:  906

Comments