Loading..!

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by: Yallamma G | Date:4 ಜುಲೈ 2022
not found
ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಏಜನ್ಸಿ (ADA-DRDO)ದಲ್ಲಿ ಖಾಲಿ ಇರುವ 630 ಸೈoಟಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ13/07/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
No. of posts:  630

Comments

Venky Naik ಜುಲೈ 5, 2022, 9:07 ಅಪರಾಹ್ನ