ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ

ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಏಜೆನ್ಸಿದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿ
Published by Yallamma G
02 ಜುಲೈ 2022 Others
ಬೆಂಗಳೂರಿನ ಏರೋನಾಟಿಕಲ್ ಡೆವಲಪ್ ಮೆಂಟ್ ಏಜನ್ಸಿ (ADA-DRDO)ದಲ್ಲಿ ಖಾಲಿ ಇರುವ  630 ಸೈoಟಿಸ್ಟ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಭಾರತೀಯ ಪ್ರಜೆಗಳಿಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ 13/07/2022 ರೊಳಗೆ ಅರ್ಜಿಯನ್ನು ಆನ್ಲೈನ್ ಮೂಲಕ ಸಲ್ಲಿಸಬಹುದು.
Job Overview
No. of posts
630
Start Date
2 ಜುಲೈ 2022
End Date
13 ಜುಲೈ 2022
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
Qualification:

ಈ ಹುದ್ದೆಗಳಿಗೆ ಅರ್ಜಿಸಲ್ಲಿಸ ಬಯಸುವ ಅಭ್ಯರ್ಥಿಗಳಿಗೆ ಅನುಗುಣವಾಗಿ BE/ BTech/ ME/ MTech  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಗೇಟ್ ಪರೀಕ್ಷೆಯಲ್ಲಿ ಪಾಸಾದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊಂಡು ಗರಿಷ್ಠ 28 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 3 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

To Download Official Notification
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.