ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ 53 ಪ್ರಾಜೆಕ್ಟ್ ಎಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 08-ಸೆಪ್ಟೆಂಬರ್-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
- No. of posts
- 53
- Start Date
- 14 ಆಗಸ್ಟ್ 2023
- End Date
- 8 ಸೆಪ್ಟೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಎಂಜಿನಿಯರ್/ B.Tech. ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಈ ಕೆಳಗಿನಂತೆ ವಯೋಮಿತಿಯನ್ನು ಹೊಂದಿರಬೇಕು.
ಪ್ರಾಜೆಕ್ಟ್ ಎಂಜಿನಿಯರ್ 1 ಹುದ್ದೆಗೆ ಗರಿಷ್ಠ : 35 ವರ್ಷ
ಪ್ರಾಜೆಕ್ಟ್ ಎಂಜಿನಿಯರ್ 2 ಹುದ್ದೆಗೆ ಗರಿಷ್ಠ : 45 ವರ್ಷ
ಪ್ರಾಜೆಕ್ಟ್ ಎಂಜಿನಿಯರ್ 3 ಹುದ್ದೆಗೆ ಗರಿಷ್ಠ : 55 ವರ್ಷ ವಯೋಮಿತಿಯನ್ನು ಹೊಂದಿರಬೇಕು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.