ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Tajabi Pathan | Date:27 ಡಿಸೆಂಬರ್ 2022
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ ಸಹಾಯಕ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-ಜನವರಿ-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿ ಮತ್ತು ಅಗತ್ಯ ದಾಖಲೆಗಳನ್ನು 31-ಜನವರಿ -2023 ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ.
ವಿಳಾಸ :
ಜಾಯಿಂಟ್ ಡೈರೆಕ್ಟರ್ (A&E), ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ವಿಭೂತಿಪುರ,
ಮಾರತಹಳ್ಳಿ ಪೋಸ್ಟ್, ಬೆಂಗಳೂರು – 560037
ಹುದ್ದೆಗಳ ವಿವರ : 14
ಸಹಾಯಕ - 11
ಸ್ಟೆನೋಗ್ರಾಫರ್ - 3
No. of posts: 14
Comments