ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ (ADA) ಯಲ್ಲಿ ಖಾಲಿ ಇರುವ ಸಹಾಯಕ ಹಾಗೂ ಸ್ಟೆನೋಗ್ರಾಫರ್ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 11-ಜನವರಿ-2023 ರೊಳಗಾಗಿ ಆನ್‌ಲೈನ್ ನಲ್ಲಿ ಅರ್ಜಿ ಸಲ್ಲಿಸಿದ ನಂತರ ಆನ್‌ಲೈನ್ ಅರ್ಜಿ ಪ್ರತಿ ಮತ್ತು ಅಗತ್ಯ ದಾಖಲೆಗಳನ್ನು 31-ಜನವರಿ -2023 ಕೆಳಗೆ ನೀಡಿರುವ ವಿಳಾಸಕ್ಕೆ ಸಲ್ಲಿಸಬಹುದಾಗಿರುತ್ತದೆ.
ವಿಳಾಸ :
ಜಾಯಿಂಟ್ ಡೈರೆಕ್ಟರ್ (A&E), ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ವಿಭೂತಿಪುರ,
ಮಾರತಹಳ್ಳಿ ಪೋಸ್ಟ್, ಬೆಂಗಳೂರು – 560037
ಹುದ್ದೆಗಳ ವಿವರ : 14
ಸಹಾಯಕ - 11
ಸ್ಟೆನೋಗ್ರಾಫರ್ - 3
- No. of posts
- 14
- Start Date
- 27 ಡಿಸೆಂಬರ್ 2022
- End Date
- 11 ಜನವರಿ 2023
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಯುವ ಅಭ್ಯರ್ಥಿಗಳು ಕಲೆ/ ವಾಣಿಜ್ಯ/ ವಿಜ್ಞಾನ/ ವ್ಯಾಪಾರ ಆಡಳಿತ/ ವ್ಯವಹಾರ ನಿರ್ವಹಣೆಯಲ್ಲಿ ಪದವಿ ಹಾಗೂ ಡಿಪ್ಲೊಮಾ ಇನ್ ಸೆಕ್ರೆಟರಿಯಲ್/ ಕಮರ್ಷಿಯಲ್ ಪ್ರಾಕ್ಟೀಸ್/ ಬಿಸಿನೆಸ್ ಅಡ್ಮಿನಿಸ್ಟ್ರೇಷನ್/ ಬಿಸಿನೆಸ್ ಮ್ಯಾನೇಜ್‌ಮೆಂಟ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಪಡೆದಿರಬೇಕು.
Age Limit:
ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ ವಯಸ್ಸು 11-ಜನವರಿ-2023 ರಂತೆ 30 ವರ್ಷಗಳಾಗಿರಬೇಕು.
ಮೀಸಲಾತಿ ವರ್ಗದವರಿಗೆ ಏರೋನಾಟಿಕಲ್ ಡೆವಲಪ್‌ಮೆಂಟ್ ಏಜೆನ್ಸಿಯ ನಿಯಮಗಳ ಪ್ರಕಾರ ವಯೋಮಿತಿ ಸಡಿಲಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.