ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ನಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
|
Job Overview
- No. of posts
- 16
- Start Date
- 12 ಸೆಪ್ಟೆಂಬರ್ 2019
- End Date
- 5 ಅಕ್ಟೋಬರ್ 2019
- Employment Type
- FULL_TIME
- Organization
- KPSC Vaani (Website)
- Location
- KA,
Qualification:
ಸಂಬಂಧಪಟ್ಟ ವಿಷಯಗಳಲ್ಲಿ ಸ್ನಾತಕೋತ್ತರ ಪದವಿಯನ್ನು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಠ 50 % ಸಾಮಾನ್ಯ ವರ್ಗದ ಅಭ್ಯರ್ಥಿಗಳು ಕನಿಷ್ಠ 55 % ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು. ಹಾಗು ಎನ್.ಇ.ಟಿ ಮತ್ತು ಏಸ್.ಎಲ್.ಇ.ಟಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಕೋರ್ಸ್ ವರ್ಕ ಮೂಲಕ ಪಿ.ಎಚ್.ಡಿ ಪದವಿ ಪಡೆದ ಅಭ್ಯರ್ಥಿಗಳಿಗೆ ಎನ್.ಇ.ಟಿ ಮತ್ತು ಏಸ್.ಎಲ್.ಇ.ಟಿ ಪರೀಕ್ಷೆಯಿಂದ ವಿನಾಯಿತಿ ನೀಡಲಾಗುವುದು. ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಯುಜಿಸಿ ನಿಯಮ/ ಮಾರ್ಗದರ್ಶನದ ಪ್ರಕಾರ ಅರ್ಹತೆಯನ್ನು ನಿರ್ಧರಿಸಲಾಗುವುದು.
Fee:
ಎಲ್ಲ ವರ್ಗದ ಅಭ್ಯರ್ಥಿಗಳು ತಮ್ಮ ಎಲ್ಲ ಮೂಲ ದಾಖಲಾತಿಗಳೊಂದಿಗೆ ಒಂದು ಸಾವಿರ(1000) ರೂಪಾಯಿಯ ಡಿಡಿಯನ್ನು The president, Sri Adichunchanagiri Shikshana Trust (R) ಇಲ್ಲಿಗೆ ಕಳುಹಿಸಿಕೊಡಬೇಕು.
Age Limit:
ಎಲ್ಲ ವರ್ಗದ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 22 ವರ್ಷಗಳು ,ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ - 1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 45 ವರ್ಷಗಳು, ಹಾಗು ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 43 ವರ್ಷಗಳು, ಹಾಗು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 40 ವರ್ಷಗಳಿಗೆ ಮೀರಿರಬಾರದು.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಉತ್ತಮ ತಯಾರಿಗಾಗಿ ಸಾಮಾನ್ಯ ಜ್ಞಾನ (General Knowledge) ಪುಸ್ತಕಗಳನ್ನು amazon ಜಾಲತಾಣದಿಂದ ಉತ್ತಮ ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.