Loading..!

ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಏರೋನಾಟಿಕಲ್ ಡೆವಲಪ್ಮೆಂಟ್ ಏಜನ್ಸಿ (ADA)ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Published by: Basavaraj Halli | Date:15 ಜುಲೈ 2021
not found
ಏರೋನಾಟಿಕಲ್ ಡೆವಲಪ್ಮೆಂಟ್ ಏಜನ್ಸಿ (ADA) ಒಂದು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆ, ರಕ್ಷಣಾ ಸಚಿವಾಲಯ (ಎಂಒಡಿ) ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 68 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನ 28 ಜೂಲೈ 2021 (ಅಧಿಸೂಚನೆ ಪ್ರಕಟಗೊಂಡ 21 ದಿನಗಳೊಳಗಾಗಿ)


-ಹುದ್ದೆಗಳ ವಿವರ : 

* ಪ್ರಾಜೆಕ್ಟ್ ಇಂಜಿನಿಯರ್ -01- 46

* ಪ್ರಾಜೆಕ್ಟ್ ಇಂಜಿನಿಯರ್ -02- 17

* ಪ್ರಾಜೆಕ್ಟ್ ಇಂಜಿನಿಯರ್ -03- 05

No. of posts:  68

Comments