ಭಾರತ ಸರ್ಕಾರದ ರಕ್ಷಣಾ ಸಚಿವಾಲಯದ ಅಡಿಯಲ್ಲಿ ಕಾರ್ಯನಿರ್ವಹಿಸುವ ಏರೋನಾಟಿಕಲ್ ಡೆವಲಪ್ಮೆಂಟ್ ಏಜನ್ಸಿ (ADA)ಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ
Published by Basavaraj Halli
14 ಜುಲೈ 2021
Others
State
ಏರೋನಾಟಿಕಲ್ ಡೆವಲಪ್ಮೆಂಟ್ ಏಜನ್ಸಿ (ADA) ಒಂದು ಭಾರತ ಸರ್ಕಾರದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಇಲಾಖೆ, ರಕ್ಷಣಾ ಸಚಿವಾಲಯ (ಎಂಒಡಿ) ಅಡಿಯಲ್ಲಿ ಸ್ವಾಯತ್ತ ಸಂಸ್ಥೆಯಾಗಿದೆ. ಪ್ರಸ್ತುತ ಈ ಸಂಸ್ಥೆಯಲ್ಲಿ ಖಾಲಿ ಇರುವ ಒಟ್ಟು 68 ಪ್ರಾಜೆಕ್ಟ್ ಇಂಜಿನಿಯರ್ ಹುದ್ದೆಗಳನ್ನು ನೇಮಕ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನ 28 ಜೂಲೈ 2021 (ಅಧಿಸೂಚನೆ ಪ್ರಕಟಗೊಂಡ 21 ದಿನಗಳೊಳಗಾಗಿ)
- ಹುದ್ದೆಗಳ ವಿವರ :
* ಪ್ರಾಜೆಕ್ಟ್ ಇಂಜಿನಿಯರ್ -01- 46
* ಪ್ರಾಜೆಕ್ಟ್ ಇಂಜಿನಿಯರ್ -02- 17
* ಪ್ರಾಜೆಕ್ಟ್ ಇಂಜಿನಿಯರ್ -03- 05
Job Overview
- No. of posts
- 68
- Start Date
- 8 ಜುಲೈ 2021
- End Date
- 28 ಜುಲೈ 2021
- Employment Type
- FULL_TIME
- Organization
- KPSC Vaani (Website)
- Location
- India, KA,
Selection Procedure:
- ಅಭ್ಯರ್ಥಿಗಳನ್ನು ಶೈಕ್ಷಣಿಕ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ಸಂದರ್ಶನದ ನಡೆಸುವ ಮೂಲಕ ಆಯ್ಕೆ ಮಾಡಲಾಗುವದು.
Qualification:
- ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪ್ರಥಮ ದರ್ಜೆಯಲ್ಲಿ ಇಂಜಿನಿಯರಿಂಗ್ ಪದವಿ ವಿದ್ಯಾರ್ಹತೆಯನ್ನು ಪಡೆದಿರಬೇಕು ಜೊತೆಗೆ 2 - 3 ವರ್ಷದ ಸೇವಾನುಭವವನ್ನು ಹೊಂದಿರಬೇಕು.
Fee:
Age Limit:
- ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸಂಬಂಧಿತ ವಿಭಾಗದನ್ವಯ ಕನಿಷ್ಠ 20 ವರ್ಷ ಆಗಿರಬೇಕು, ಗರಿಷ್ಠ 35, 45, 55 ವರ್ಷ ಮೀರಿರಬಾರದು.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
* ವರ್ಗಾವಾರು ಹುದ್ದೆಗಳಿಗೆ ವಯೋಮಿತಿ ಸಡಿಲಿಕೆ ನಿಯಮವು ಅನ್ವಯವಾಗಲಿದೆ.
Apply online
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Related Tags:
PG
Engineering
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.