Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ 650 ವೈದ್ಯಾಧಿಕಾರಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
Tags: MBBS
Published by: Yallamma G | Date:9 ಆಗಸ್ಟ್ 2023
not found
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 650 ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯು ದಿನಾಂಕ12/08/2023 ರಿಂದ ಆರಂಭಗೊಂಡು ದಿನಾಂಕ10/09/2023 ಕ್ಕೆ ಕೊನೆಗೊಳ್ಳುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.

ಹುದ್ದೆಗಳ ವಿವರ : 650

ಪುರುಷ ಅಭ್ಯರ್ಥಿಗಳಿಗೆ : 585

ಮಹಿಳಾ ಅಭ್ಯರ್ಥಿಗಳಿಗೆ : 65 
No. of posts:  650

Comments