Loading..!

ಭಾರತೀಯ ಸೇನೆಯಲ್ಲಿ ಖಾಲಿ ಇರುವ 650 ವೈದ್ಯಾಧಿಕಾರಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ

Tags: MBBS
Published by: Yallamma G
|
ಭಾರತೀಯ ಸೇನೆಯಲ್ಲಿ ಖಾಲಿ ಇರುವ 650 ವೈದ್ಯಾಧಿಕಾರಿಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ | ಕೂಡಲೇ ಅರ್ಜಿ ಸಲ್ಲಿಸಿ
ಭಾರತೀಯ ಸೇನೆಯಲ್ಲಿ ಖಾಲಿ ಇರುವ ಒಟ್ಟು 650 ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆಯು ದಿನಾಂಕ 12/08/2023 ರಿಂದ ಆರಂಭಗೊಂಡು ದಿನಾಂಕ 10/09/2023 ಕ್ಕೆ ಕೊನೆಗೊಳ್ಳುತ್ತದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಹುದ್ದೆಗಳ ವಿವರ : 650
ಪುರುಷ ಅಭ್ಯರ್ಥಿಗಳಿಗೆ : 585
ಮಹಿಳಾ ಅಭ್ಯರ್ಥಿಗಳಿಗೆ : 65 
Job Overview
No. of posts
650
Start Date
12 ಆಗಸ್ಟ್ 2023
End Date
10 ಸೆಪ್ಟೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನ ಮತ್ತು ಮೂಲ ದಾಖಲಾತಿ ಪರಿಶೀಲನೆ ಮಾಡುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ MBBS ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ವಿದ್ಯಾರ್ಹತೆಯನ್ನು ಪಡೆದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 02 Jan 1989 ರಿಂದ 02 Jan 1994 ರ ನಡುವೆ ಜನಿಸಿರುವ ಅಭ್ಯರ್ಥಿಗಳು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
To Download Official Notification
Related Tags: MBBS

Comments