ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ನೇರ ನೇಮಕಾತಿ
ಆಯುಕ್ತರ ಕಾರ್ಯಾಲಯ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ,ಪಶುಪಾಲನಾ ಭವನ ಸಿ, ಬಿ, ಐ ಕಚೇರಿ ಎದುರು, ಹೆಬ್ಬಾಳ ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 400 ಪಶುವೈದ್ಯಾಧಿಕಾರಿಗಳ ಬ್ಯಾಕ್ ಲಾಗ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 22/0/2022 ಸಂಜೆ 5:30 ರೊಳಗೆ (ಕಚೇರಿ ಸಮಯದೊಳಗಾಗಿ) ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಆಗಬಹುದು.
- ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಪ್ರಾರಂಭಿಕ ದಿನಾಂಕ: 08/03/2022
- ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 22/03/2022
- ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ: 25/03/2022
- No. of posts
- 400
- Start Date
- 8 ಮಾರ್ಚ್ 2022
- End Date
- 22 ಮಾರ್ಚ್ 2022
- Last Payment
- 25 ಮಾರ್ಚ್ 2022
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
Qualification:
Fee:
* ಪ್ರವರ್ಗ 2(ಎ), 2(ಬಿ), 3(ಎ), 3(ಬಿ) ಗೆ ಸೇರಿದ ಅಭ್ಯರ್ಥಿಗಳಿಗೆ ₹500/-
* SC/ST, CAT-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ₹270/-
Age Limit:
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.