ಪಶು ಪಾಲನಾ & ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 120 ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
ಪಶು ಪಾಲನಾ & ಪಶು ವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 120 ಪಶು ವೈದ್ಯಾಧಿಕಾರಿಗಳು ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿ ಇದೀಗ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 120
- Start Date
- 16 ಡಿಸೆಂಬರ್ 2024
- End Date
- 25 ಡಿಸೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಕರ್ನಾಟಕ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ನೇರ ನೇಮಕಾತಿ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸುವ ಪ್ರಕ್ರಿಯೆಯು ದಿನಾಂಕ 16 ಡಿಸೆಂಬರ್ 2024 ರಿಂದ ಆರಂಭಗೊಂಡು ದಿನಾಂಕ 25 ಡಿಸೆಂಬರ್ 2024 ರೊಳಗೆ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವಾಗಿದೆ.
Qualification:
ಈ ಹುದ್ದೆಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.V.Sc & AH ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು
ವಯೋಮಿತಿ ಸಡಿಲಿಕೆ:
SC/ST/Cat-1 ಅಭ್ಯರ್ಥಿಗಳಿಗೆ: 05 ವರ್ಷಗಳು
2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ: 03 ವರ್ಷಗಳು
PWD ಅಭ್ಯರ್ಥಿಗಳಿಗೆ: 10 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.