ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ

ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯಲ್ಲಿ ಖಾಲಿ ಇರುವ 400 ಹುದ್ದೆಗಳ ನೇರ ನೇಮಕಾತಿ | ಕೂಡಲೇ ಅರ್ಜಿ ಸಲ್ಲಿಸಿ
Published by Yallamma G
13 ಜೂನ್ 2024 Others
Tags: Degree

ಆಯುಕ್ತರ ಕಾರ್ಯಾಲಯ ಪಶುಪಾಲನೆ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ, ಪಶುಪಾಲನಾ ಭವನ ಸಿ, ಬಿ, ಐ ಕಚೇರಿ ಎದುರು, ಬೆಂಗಳೂರು ಇಲ್ಲಿ ಖಾಲಿ ಇರುವ ಒಟ್ಟು 400 ಪಶುವೈದ್ಯಾಧಿಕಾರಿಗಳ ಹುದ್ದೆಗಳ ನೇಮಕಾತಿಗೆ ಅಧಿಸೂಚನೆಯನ್ನು ಬಿಡುಗಡೆ ಮಾಡಿದ್ದು, ಈ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ  ಅರ್ಜಿ ಆಹ್ವಾನಿಸಲಾಗಿದೆ. 

- ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

Job Overview
No. of posts
400
Start Date
14 ಜೂನ್ 2024
End Date
24 ಜೂನ್ 2024
Employment Type
FULL_TIME
Organization
KPSC Vaani (Website)
Location
ಕರ್ನಾಟಕ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ  ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.


ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ: 24/06/2024 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು. ಈ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ. 

Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು  ಸಂಬಂಧಪಟ್ಟ ವಿಷಯದಲ್ಲಿ ಬಿ.ವಿ.ಎಸ್ಸಿ / ಬಿ.ವಿ.ಎಸ್ಸಿ & ಎ ಹೆಚ್ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ  ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನ್ನಡವನ್ನು ಒಂದು ಭಾಷೆಯಾಗಿ ಓದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳು ಕನಿಷ್ಠ 21 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 35 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
- ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ 
- SC ST ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

To Download Official Notification
Related Tags: Degree
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.