ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ
Published by: Bhagya R K | Date:28 ಫೆಬ್ರುವರಿ 2024

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 79 ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ ಮತ್ತು ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 01 ಮಾರ್ಚ್ 2024 ರಿಂದ 02 ಮಾರ್ಚ್ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಹುದ್ದೆಗಳ ವಿವರ : 153
ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ - 06
ಯುಟಿಲಿಟಿ ಏಜೆಂಟ್ ಕಮ್ ರ‍್ಯಾಂಪ್ ಡ್ರೈವರ್ - 25
ಹ್ಯಾಂಡಿ ಮನ್ - 48
ಸಂದರ್ಶನ ನಡೆಯುವ ವಿಳಾಸ :
Training Institute Opposite to St.
Claret School, Borjhar,
NH-37 PO: Azara:781017
Assam
No. of posts: 79
Comments