ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by Bhagya R K
29 ಏಪ್ರಿಲ್ 2024 Others
Tags: Diploma SSLC

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ (AIASL) ನಲ್ಲಿ ಖಾಲಿ ಇರುವ 145 ಜೂನಿಯರ್ ಆಫೀಸರ್ – (ಟೆಕ್ನಿಕಲ್), ಕಸ್ಟಮರ್ ಸರ್ವಿಸ್ ಎಕ್ಸಿ ಕ್ಯುಟಿವ್, ಜೂನಿಯರ್ ಕಸ್ಟಮರ್ ಸರ್ವಿಸ್ ಎಕ್ಸಿ ಕ್ಯುಟಿವ್ ಮತ್ತು ರ‍್ಯಾಂಪ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 08 ಮೇ 2024 ರಿಂದ 11 ಮೇ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 

ಹುದ್ದೆಗಳ ವಿವರ : 145 
ಜೂನಿಯರ್ ಆಫೀಸರ್ – (ಟೆಕ್ನಿಕಲ್) - 02
ಕಸ್ಟಮರ್ ಸರ್ವಿಸ್ ಎಕ್ಸಿ ಕ್ಯುಟಿವ್ - 21
ಜೂನಿಯರ್ ಕಸ್ಟಮರ್ ಸರ್ವಿಸ್ ಎಕ್ಸಿ ಕ್ಯುಟಿವ್ - 21
ರ‍್ಯಾಂಪ್ ಸರ್ವಿಸ್ ಎಕ್ಸಿ ಕ್ಯುಟಿವ್ - 18
ಯುಟಿಲಿಟಿ ಏಜೆಂಟ್ ಕಮ್  ರ‍್ಯಾಂಪ್ ಡ್ರೈವರ್ - 17
ಹ್ಯಾಂಡಿ ಮ್ಯಾನ್ - 66

ಸಂದರ್ಶನ ನಡೆಯುವ ವಿಳಾಸ : 
Madhyawart Aviation Academy, 
102 Vinayak Plaza, Doctors Colony Budh Singh Pura, 
Sanganer, Jaipur: 302029.

Job Overview
No. of posts
145
Start Date
29 ಎಪ್ರಿಲ್ 2024
End Date
11 ಮೇ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು  SSLC/ Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕ/ SC/ ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ 
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ. 
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ 

To Download Official Notification
Related Tags: Diploma SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.