ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸ್ ಲಿಮಿಟೆಡ್ (AIASL) ನಲ್ಲಿ ಖಾಲಿ ಇರುವ 142 ಹ್ಯಾಂಡಿಮ್ಯಾನ್ & ಹ್ಯಾಂಡಿವುಮನ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 142
- Start Date
- 1 ನವೆಂಬರ್ 2024
- End Date
- 6 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಹುದ್ದೆಗಳಿಗೆ ಅನುಗುಣವಾಗಿ ನೇರ ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ.
- ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು 04, 05 ನವೆಂಬರ್ 2024 ರಿಂದ 06 ನವೆಂಬರ್ 2024 ರ ವರೆಗೆ ನಡೆಯುವ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಭಾಗವಹಿಸುವುದರ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಸಂದರ್ಶನ ನಡೆಯುವ ಸ್ಥಳ :
RTO Circle Play Ground, Opposite
Collector Office, Beside
Ashraye Inn hotel,
Ahmedabad 380027
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ರೂ 500 ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ
ಮಾಜಿ ಸೈನಿಕ/ SC/ ST ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು 28 ವರ್ಷ ವಯೋಮಿತಿಯನ್ನು ಮೀರಿರಬಾರದು.
OBC ಅಭ್ಯರ್ಥಿಗಳು 3 ವರ್ಷ
SC/ST ಅಭ್ಯರ್ಥಿಗಳು 5 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಗಮನಿಸಿ
Comments