ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 826 ಹುದ್ದೆಗಳಿಗೆ ನೇರ ಸಂದರ್ಶನ

Published by: Savita Halli
|
ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 826 ಹುದ್ದೆಗಳಿಗೆ ನೇರ ಸಂದರ್ಶನ

ಏರ್ ಇಂಡಿಯಾ ಏರ್ ಟ್ರಾನ್‌ಸ್ಪೋರ್ಟ್ ಸರ್ವೀಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 826 ಕಸ್ಟಮರ್ ಏಜೆಂಟ್ ಮತ್ತು ಹ್ಯಾಂಡಿಮ್ಯಾನ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ನಡೆಸಲಾಗುತ್ತಿದೆ.   ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಮೇ 9, 11 ಮತ್ತು ಮೇ 14,2022ರಂದು ನಡೆಯುವ ಸಂದರ್ಶನದಲ್ಲಿ ಭಾಗವಹಿಸಬಹುದು.
ಹುದ್ದೆಗಳ ವಿವರ: 826
* Utility Agent cum Ramp Driver - 36
* Customer Agent - 332
* Handyman - 277

 ಸಂದರ್ಶನ ನಡೆಯುವ ಸ್ಥಳ :
Air India Staff Housing Colony, GST Road,
Meenambakkam, Chennai - 600027, Tamilnadu.
ಸಂದರ್ಶನ ನಡೆಯುವ ದಿನಾಂಕ :
* Utility Agent cum Ramp Driver - May 9,2022 ರಂದು ಬೆಳಿಗ್ಗೆ 9 ರಿಂದ 12 ಗಂಟೆ ವರೆಗೆ ಸಂದರ್ಶನ ನಡೆಸಲಾಗುವುದು. 
* Customer Agent - May 09,2022
* Handyman - May 11,2022

Job Overview
No. of posts
826
Start Date
27 ಎಪ್ರಿಲ್ 2022
End Date
9 ಮೇ 2022
Employment Type
FULL_TIME
Organization
KPSC Vaani (Website)
Location
All over India, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ಟ್ರೇಡ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು SSLC/ Diploma/ B.E/ ಮತ್ತು ಯಾವುದೇ  ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ/ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
* ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು.

Fee:

* ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 500/-ರೂ ಅರ್ಜಿ ಶುಲ್ಕವನ್ನು  ಪಾವತಿಸಬೇಕಿರುತ್ತದೆ. ಮತ್ತು
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಮಾಜಿ ಸೈನಿಕ ಅಭ್ಯರ್ಥಿಗಳು ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು 01/2022ರ ಅನ್ವಯ ಗರಿಷ್ಟ 28 ವರ್ಷ ವಯೋಮಿತಿಯೊಳಗಿರಬೇಕು.
* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

To Download Official Notification

Comments