ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by: Yallamma G | Date:11 ಡಿಸೆಂಬರ್ 2023

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 978 ಡ್ಯೂಟಿ ಆಫೀಸ್, ಡೆಪ್ಯುಟಿ ಮ್ಯಾನೇಜರ್, ಸರ್ವಿಸ್ ಎಕ್ಸಿಕ್ಯೂಟಿವ್ ಮತ್ತು ಕಸ್ಟಮರ್ ಸರ್ವಿಸ್ ಎಕ್ಸಿಕ್ಯೂಟಿವ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
* ಈ ಹುದ್ದೆಗಳಿಗೆಡಿಸೆಂಬರ್ 18 ರಿಂದ ಡಿಸೆಂಬರ್ 30ರ ವರೆಗೆ ಸಂದರ್ಶನ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
No. of posts: 978
Comments