ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
Published by: Bhagya R K | Date:9 ನವೆಂಬರ್ 2024
ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 13 ಜೂನಿಯರ್ ಆಫೀಸರ್ ಮತ್ತು ರಾಂಪ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
No. of posts: 13
Comments