ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 13 ಜೂನಿಯರ್ ಆಫೀಸರ್ ಮತ್ತು ರಾಂಪ್ ಡ್ರೈವರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.
- No. of posts
- 13
- Start Date
- 8 ನವೆಂಬರ್ 2024
- End Date
- 12 ನವೆಂಬರ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ದೈಹಿಕ ಸಹಿಷ್ಣುತೆ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಲಾಗುತ್ತದೆ.
- ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 11,12 ನವೆಂಬರ್ 2024 ರೊಳಗಾಗಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ನೀಡಿರುವ ಲಿಂಕ್ ನ ಮೂಲಕ ಮಾಹಿತಿಯನ್ನು ಪಡೆಯಬಹುದಾಗಿದೆ.
ಹುದ್ದೆಗಳ ವಿವರ : 13
Junior Officer - 4
Ramp Service Executive - 1
Utility Agent and Ramp Driver - 8
ಸಂದರ್ಶನದ ವಿಳಾಸ:
NTR College of Veterinary Science. Opposite Vijayawada International Airport,
Gannavaram, Krishna district Andhra Pradesh – 521101.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ 10 ನೇ, MBA, ITI, ಡಿಪ್ಲೊಮಾ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು
ಇತರೆ ಅಭ್ಯರ್ಥಿಗಳಿಗೆ 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಮಾಜಿ ಸೈನಿಕರು / ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕದಲ್ಲಿ ವಿನಾಯಿತಿ ನೀಡಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 28 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿ ಸಡಿಲಿಕೆ:
OBC ಅಭ್ಯರ್ಥಿಗಳಿಗೆ: 3 ವರ್ಷಗಳು
SC, ST ಅಭ್ಯರ್ಥಿಗಳಿಗೆ: 5 ವರ್ಷಗಳು
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.