Loading..!

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: Degree
Published by: Bhagya R K | Date:3 ಜುಲೈ 2024
not found

ಏರ್ ಇಂಡಿಯಾ ಏರ್ಪೋರ್ಟ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 1049 ಸೀನಿಯರ್. ಗ್ರಾಹಕ ಸೇವಾ ಕಾರ್ಯನಿರ್ವಾಹಕ, ಮತ್ತು ಗ್ರಾಹಕ ಸೇವಾ ಕಾರ್ಯನಿರ್ವಾಹಕ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.

ಈ ನೇಮಕಾತಿಯ ಕುರಿತ ಸವಿವರವಾದ ಮಾಹಿತಿ, ಅಧಿಕೃತ ಅಧಿಸೂಚನೆ ಹಾಗೂ ಅರ್ಜಿ ಸಲ್ಲಿಸುವ ಲಿಂಕ್ ಅನ್ನು ಈ ಕೆಳೆಗೆ ನೀಡಲಾಗಿದೆ.

No. of posts:  1049

Comments