Loading..!

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Tags: SSLC
Published by: Yallamma G | Date:20 ಮೇ 2023
not found

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ  60 ಏರ್‌ಕ್ರಾಫ್ಟ್ ನಿರ್ವಹಣಾ ಇಂಜಿನಿಯರಿಂಗ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2023 ಮೇ 22, 23, 24 ಮತ್ತು 25 ವರೆಗೆ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.


 ಸಂದರ್ಶನದ ಸ್ಥಳ :
2nd Floor, CRA Building, Safdarjung Airport
Complex, Aurobindo Marg, Jor Bagh, New Delhi-110003.

No. of posts:  60

Comments