ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by Yallamma G
20 ಮೇ 2023 Others
Tags: SSLC

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ  60 ಏರ್‌ಕ್ರಾಫ್ಟ್ ನಿರ್ವಹಣಾ ಇಂಜಿನಿಯರಿಂಗ್ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 2023 ಮೇ 22, 23, 24 ಮತ್ತು 25 ವರೆಗೆ ನಡೆಯಲಿದ್ದು ಆಸಕ್ತ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.

 ಸಂದರ್ಶನದ ಸ್ಥಳ :
2nd Floor, CRA Building, Safdarjung Airport
Complex, Aurobindo Marg, Jor Bagh, New Delhi-110003.

Job Overview
No. of posts
60
Start Date
20 ಮೇ 2023
End Date
22 ಮೇ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ತಾಂತ್ರಿಕ ಮೌಲ್ಯಮಾಪನ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ ಡಿಪ್ಲೊಮಾ/ ಇಂಜಿನಿಯರಿಂಗ್ ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು 01-ಮಾರ್ಚ್-2023 ರಂತೆ ಗರಿಷ್ಠ 50 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. 
SC/ST ಅಭ್ಯರ್ಥಿಗಳು: 55 ವರ್ಷಗಳು
OBC ಅಭ್ಯರ್ಥಿಗಳು: 53 ವರ್ಷಗಳು 
ಮಾಜಿ ಸೈನಿಕ ಅಭ್ಯರ್ಥಿಗಳು : 58 ವರ್ಷ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

To Download Official Notification
Related Tags: SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.