ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 40 ಏರ್ಕ್ರಾಫ್ಟ್ ಟೆಚ್ನಿಷಿಯನ್ (B1), ಮತ್ತು ಏರ್ಕ್ರಾಫ್ಟ್ ಟೆಚ್ನಿಷಿಯನ್ (B2) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 02/05/2024.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 40
ಏರ್ಕ್ರಾಫ್ಟ್ ಟೆಚ್ನಿಷಿಯನ್ (B2) - 25
ಏರ್ಕ್ರಾಫ್ಟ್ ಟೆಚ್ನಿಷಿಯನ್ (B2) - 15
- No. of posts
- 40
- Start Date
- 8 ಎಪ್ರಿಲ್ 2024
- End Date
- 2 ಮೇ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ / EWS/ OBC ಅಭ್ಯರ್ಥಿಗಳು: 1000/-ರೂ. ಅರ್ಜಿ
SC/ ST/ ಅಭ್ಯರ್ಥಿಗಳು : Rs. 500/- ರೂ ಶುಲ್ಕವನ್ನು ಪಾವತಿಸುವದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅನ್ಯಾರ್ಥಿಗಳು : 35 ವರ್ಷ
SC/ST ಅಭ್ಯರ್ಥಿಗಳು: 40 ವರ್ಷಗಳ
OBC ಅಭ್ಯರ್ಥಿಗಳು: 38 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Comments