ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
Published by Bhagya R K
08 ಜೂನ್ 2024 Others
Tags: Diploma

ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ಏರ್ಕ್ರಾಫ್ಟ್ ಟೆಕ್ನಿಷಿಯನ್/ ಟ್ರೈನಿ ಏರ್ಕ್ರಾಫ್ಟ್ ಟೆಚ್ನಿಷಿಯನ್ (B1), ಮತ್ತು ಏರ್ಕ್ರಾಫ್ಟ್ ಟೆಕ್ನಿಷಿಯನ್/ ಟ್ರೈನಿ ಏರ್ಕ್ರಾಫ್ಟ್ ಟೆಕ್ನಿಷಿಯನ್ (B2) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 25/06/2024.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. 

ಹುದ್ದೆಗಳ ವಿವರ : 100
ಏರ್ಕ್ರಾಫ್ಟ್ ಟೆಕ್ನಿಷಿಯನ್/ ಟ್ರೈನಿ ಏರ್ಕ್ರಾಫ್ಟ್ ಟೆಕ್ನಿಷಿಯನ್ (B2) - 72
ಏರ್ಕ್ರಾಫ್ಟ್ ಟೆಕ್ನಿಷಿಯನ್/ ಟ್ರೈನಿ ಏರ್ಕ್ರಾಫ್ಟ್ ಟೆಕ್ನಿಷಿಯನ್ (B2) - 28

Job Overview
No. of posts
100
Start Date
8 ಜೂನ್ 2024
End Date
25 ಜೂನ್ 2024
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳು, ಲಿಖಿತ ಪರೀಕ್ಷೆಗಳು, ಕೌಶಲ್ಯ ಮೌಲ್ಯಮಾಪನಗಳು ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. 

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು Diploma ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ / OBC ಅಭ್ಯರ್ಥಿಗಳು: 1000/-ರೂ. ಅರ್ಜಿ 
ಇತರ ಅಭ್ಯರ್ಥಿಗಳು ಅರ್ಜಿ ಶುಲ್ಕ ವಿನಾಯಿತಿ ನೀಡಲಾಗುತ್ತದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅನ್ಯಾರ್ಥಿಗಳು : 35 ವರ್ಷ 
SC/ST ಅಭ್ಯರ್ಥಿಗಳು: 40 ವರ್ಷಗಳ
OBC ಅಭ್ಯರ್ಥಿಗಳು: 38 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.

To Download Official Notification
Related Tags: Diploma
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.