ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 40 SR ಎಕ್ಸಿಕ್ಯೂಟಿವ್, ಎಕ್ಸಿಕ್ಯೂಟಿವ್ ಮತ್ತು ಆಫೀಸರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 29/06/2024. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆಫ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Chief Human Resource Officer
AI Engineering Services Limited
2nd Floor, CRA Building,
Safdarjung Airport Complex,
Aurobindo Marg, New Delhi – 110 003
ಹುದ್ದೆಗಳ ವಿವರ : 40
SR ಎಕ್ಸಿಕ್ಯೂಟಿವ್ : 4
ಎಕ್ಸಿಕ್ಯೂಟಿವ್ : 11
ಆಫೀಸರ್ : 25
- No. of posts
- 40
- Start Date
- 10 ಜೂನ್ 2024
- End Date
- 29 ಜೂನ್ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
Qualification:
Fee:
ಇತರ ಅಭ್ಯರ್ಥಿಗಳು ಅರ್ಜಿ ಶುಲ್ಕ ವಿನಾಯಿತಿ ನೀಡಲಾಗುತ್ತದೆ.
Age Limit:
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.