ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ
ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ 100 ವಿಮಾನ ತಂತ್ರಜ್ಞ, ತಂತ್ರಜ್ಞ (ಫಿಟ್ಟರ್/ಶೀಟ್ ಮೆಟಲ್ - ಕಾರ್ಪೆಂಟರ್, ತಂತ್ರಜ್ಞ (ಎಕ್ಸ್-ರೇ/ಎನ್‌ಡಿಟಿ) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 23/02/2024.ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 100
ವಿಮಾನ ತಂತ್ರಜ್ಞ - 80
ತಂತ್ರಜ್ಞ (ಫಿಟ್ಟರ್/ಶೀಟ್ ಮೆಟಲ್ - ಕಾರ್ಪೆಂಟರ್ - 08
ತಂತ್ರಜ್ಞ (ಎಕ್ಸ್-ರೇ/ಎನ್‌ಡಿಟಿ) - 02
- No. of posts
- 100
- Start Date
- 13 ಫೆಬ್ರುವರಿ 2024
- End Date
- 23 ಫೆಬ್ರುವರಿ 2024
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕೌಶಲ್ಯ ಪರೀಕ್ಷೆ, ವ್ಯಾಪಾರ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಲಾಗುತ್ತದೆ. ವೃತ್ತಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವದು.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು B.Sc/ B.Com/ Diploma/ BA/ BE/ B.Tech ವಿದ್ಯಾರ್ಹತೆಯನ್ನು ಯಾವುದೇ ಮಾನ್ಯತೆ ಪಡೆದ ಸಂಸ್ಥೆ ಅಥವಾ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಸಾಮಾನ್ಯ / EWS/ OBC ಅಭ್ಯರ್ಥಿಗಳು: 1000/-ರೂ. ಅರ್ಜಿ ಶುಲ್ಕವನ್ನು ಪಾವತಿಸುವದಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಏರ್ ಇಂಡಿಯಾ ಇಂಜಿನಿಯರಿಂಗ್ ಸರ್ವಿಸಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಗಳು ಕನಿಷ್ಟ 18 ವರ್ಷ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
ಸಾಮಾನ್ಯ ಅನ್ಯಾರ್ಥಿಗಳು : 35 ವರ್ಷ
SC/ST ಅಭ್ಯರ್ಥಿಗಳು: 40 ವರ್ಷಗಳ
OBC ಅಭ್ಯರ್ಥಿಗಳು: 38 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.