ಭಾರತ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಅಧೀನದ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 487 ಹುದ್ದೆಗಳ ನೇರ ನೇಮಕಾತಿ

ಭಾರತ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಅಧೀನದ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ  ಖಾಲಿ ಇರುವ 487 ಹುದ್ದೆಗಳ ನೇರ ನೇಮಕಾತಿ
Published by Yallamma G
16 ನವೆಂಬರ್ 2023 Others
Tags: PUC SSLC

ಭಾರತ ಆರೋಗ್ಯ ಸೇವೆಗಳ ಮಹಾನಿರ್ದೇಶನಾಲಯ ಅಧೀನದ ವಿವಿಧ ಅರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ 487 ರಿಸರ್ಚ್ ಅಸಿಸ್ಟಂಟ್, ಟೆಕ್ನಿಷನ್, ಲ್ಯಾಬೊರೇಟರಿ ಅಟೆಂಡೆಂಟ್, ಫೀಲ್ಡ್ ವರ್ಕರ್, ಲೈಬ್ರರಿ ಕ್ಲರ್ಕ್, ನರ್ಸಿಂಗ್ ಆಫೀಸರ್ ಮತ್ತು ಕುಕ್ ಸೇರಿದಂತೆ ವಿವಿಧ ಹುದ್ದೆಯನ್ನು ನೇಮಕ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿರುತ್ತದೆ. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ ನವೆಂಬರ್ 30 2023. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ದರಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
- ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಅಧಿಕೃತ ಅಧಿಸೂಚನೆಯನ್ನು ಗಮನಿಸಿ.

Job Overview
No. of posts
1
Start Date
16 ನವೆಂಬರ್ 2023
End Date
30 ನವೆಂಬರ್ 2023
Last Payment
1 ಡಿಸೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು SSLC/ PUC/ ITI/ Diploma/ ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಹೊಂದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನವನ್ನು ಹೊಂದಿರಬೇಕು.
Fee:

ಈ ಹುದ್ದೆಗಳಿಗೆ ಅರ್ಜಿ ಶುಲ್ಕವನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.
* ಸಾಮಾನ್ಯ ಮತ್ತು ಹಿಂದುಳಿದ ವರ್ಗದ (2A/2B/3A/3B) ಅಭ್ಯರ್ಥಿಗಳಿಗೆ ರೂ 600/- 
* SC/ST/ PWBD/ CAT-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗಿದೆ.

Age Limit:

ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳನ್ನು ಪೂರೈಸಿರಬೇಕು ಮತ್ತು ಈ ಕೆಳಕಂಡ ವಯೋಮಿತಿಗಳನ್ನು ಮೀರಿರಬಾರದು 
* ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ 
* 2A/2B/3A/3B ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ 
* SC/ST/CAT-1 ಪ್ರವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ

To Download Official Notification
Related Tags: PUC SSLC
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.