Loading..!

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ನಾಗಪುರ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ನಾಗಪುರ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ  ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ನಾಗಪುರ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 90 ಅಸೋಸಿಯೇಟ್ ಪ್ರೊಫೆಸರ್, ಸಹಾಯಕ ಪ್ರಾಧ್ಯಾಪಕ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 18 ನವೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 90 
ಅಸೋಸಿಯೇಟ್ ಪ್ರೊಫೆಸರ್ - 20
ಸಹಾಯಕ ಪ್ರಾಧ್ಯಾಪಕ - 70

Job Overview
No. of posts
90
Start Date
27 ಅಕ್ಟೋಬರ್ 2023
End Date
18 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮೂಲಕ ಸಂದರ್ಶದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.D/ M.S/ M.Ch ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 2000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST ಅಭ್ಯರ್ಥಿಗಳು 500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಗರಿಷ್ಠ 50 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ : 
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
 PWBD ಅಭ್ಯರ್ಥಿಗಳಿಗೆ 10 ವರ್ಷ

To Download the official notification
Related Tags: Degree

Comments