Loading..!

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ ಒಟ್ಟು 3036 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: PUC SSLC
Published by: Yallamma G | Date:21 ನವೆಂಬರ್ 2023
not found
ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 3036 ಟೆಕ್ನಿಷಿಯನ್, ಸಹಾಯಕ ಪ್ರಾಧ್ಯಾಪಕರು, ಸ್ಟೆನೋಗ್ರಾಫರ್, ಸೀನಿಯರ್ ಟೆಕ್ನಿಷಿಯನ್, ಉಪರ್ ಡಿವಿಶನ್ ಕ್ಲರ್ಕ್ ಸೀನಿಯರ್ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್, ಲೈನ್ ಮನ್ ಮತ್ತು ಲೀಗಲ್ ಅಸಿಸ್ಟಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 1 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
No. of posts:  3036

Comments