ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ ಒಟ್ಟು 3036 ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Job Overview
- No. of posts
- 3036
- Start Date
- 21 ನವೆಂಬರ್ 2023
- End Date
- 1 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಕಂಪ್ಯೂಟರ್ ಆಧಾರಿತ ಪರೀಕ್ಷೆ, ಕೌಶಲ್ಯ ಪರೀಕ್ಷೆ, ದಾಖಲೆ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ನಡೆಸುವ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು SSLC/ PUC/ Diploma/ ಸ್ನಾತಕೋತ್ತರ ಪದವಿ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 3000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST ಮತ್ತು ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳು 2400/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಗರಿಷ್ಠ 35 ವರ್ಷ ವಯೋಮಿತಿಯನ್ನು ಮೀರಿರಬಾರದು.
ವಯೋಮಿತಿಯಲ್ಲಿ ಸಡಿಲಿಕೆ :
SC/ST ಅಭ್ಯರ್ಥಿಗಳಿಗೆ 5 ವರ್ಷ
OBC ಅಭ್ಯರ್ಥಿಗಳಿಗೆ 3 ವರ್ಷ
PWBD ಅಭ್ಯರ್ಥಿಗಳಿಗೆ 10 ವರ್ಷ
Apply online AIIMS Recruitment 2023
To Buy: ನಿಮ್ಮ ಸ್ಪರ್ಧಾತ್ಮಕ ತಯಾರಿಗಾಗಿ ಉತ್ತಮ ಸ್ಪರ್ಧಾತ್ಮಕ ಪುಸ್ತಕಗಳನ್ನು ರಿಯಾಯಿತಿಯೊಂದಿಗೆ ಖರೀದಿಸಿ
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.