ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ ಪಾಟ್ನಾ (AIIMS)ಯಲ್ಲಿ ಖಾಲಿ ಇರುವ 90 ಬಯೋಕೆಮಿಸ್ಟ್ರಿ , ಸಿ ಎಫ್ ಎಂ, ಜನರಲ್ ಮೆಡಿಸಿನ್, ಜನರಲ್ ಸರ್ಜರಿ, ಆರ್ಥೋಪೆಡಿಕ್ಸ್, ಸೈಕ್ಯಾಟ್ರಿ, ಮೈಕ್ರೋಬಯೋಲಜಿ ಮತ್ತು ಪಿಡಿಯಾಟ್ರಿಕ್ಸ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 10 ಡಿಸೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
ಹುದ್ದೆಗಳ ವಿವರ : 90
ಬಯೋಕೆಮಿಸ್ಟ್ರಿ - 04
ಸಿ ಎಫ್ ಎಂ - 05
ಡೆಂಟಿಸ್ಟಿ - 03
ಇ ಎನ್ ಟಿ - 01
ಜನರಲ್ ಮೆಡಿಸಿನ್ - 08
ಜನರಲ್ ಸರ್ಜರಿ - 05
ಓಬಿಎಸ್/ ಗೈನೆ - 06
ಆರ್ಥೋಪೆಡಿಕ್ಸ್ - 08
ಪಿಡಿಯಾಟ್ರಿಕ್ಸ್ - 08
ಸೈಕ್ಯಾಟ್ರಿ - 03
ಒಪ್ತಾಲಮಾಲೋಜಿ - 05
ಮೈಕ್ರೋಬಯೋಲಜಿ - 05
ರೇಡಿಯೇಷನ್ ಅಂಕೋಲಜಿ - 03
ಇತರೆ - 26
- No. of posts
- 90
- Start Date
- 4 ಡಿಸೆಂಬರ್ 2023
- End Date
- 10 ಡಿಸೆಂಬರ್ 2023
- Employment Type
- FULL_TIME
- Organization
- KPSC Vaani (Website)
- Location
- ಭಾರತದಾದ್ಯಂತ, KA,
Selection Procedure:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಡಿಸೆಂಬರ್ 20 ರಂದು ಏಮ್ಸ್ ಪಾಟ್ನಾದಲ್ಲಿ ಲಿಖಿತ ಪರೀಕ್ಷೆ ನಡೆಯಲಿದೆ.
Qualification:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.D/ M.S/ DNB/ DM / M.ch ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಮೆಡಿಕಲ್ ಕೌನ್ಸಿಲ್ ಅಫ್ ಇಂಡಿಯಾ ಅಥವಾ NMC/ NBE ಯಿಂದ ಪದವಿಯನ್ನು ಪೂರ್ಣಗೊಳಿಸಿರುವವರು ಅರ್ಜಿಯನ್ನು ಸಲ್ಲಿಸಬಹುದು.
Fee:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳಿಗೆ ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 1500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST ಅಭ್ಯರ್ಥಿಗಳು 1200/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
Age Limit:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಗರಿಷ್ಠ 45 ವರ್ಷ ವಯೋಮಿತಿಯನ್ನು ಮೀರಿರಬಾರದು.
Discussion & Comments (0)
Have a query or feedback about this job notification?
No comments on this notification yet. Be the first to share your thoughts!
Stay Updated with KPSC Vaani
Get instant notifications for exam alerts, question papers, syllabus, and results directly on your phone.