ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಕಲ್ಯಾಣಿಯ ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:23 ಡಿಸೆಂಬರ್ 2023

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಕಲ್ಯಾಣಿಯ ವೈದ್ಯಕೀಯ ಕ್ಷೇತ್ರದಲ್ಲಿ ಖಾಲಿ ಇರುವ 73 ಸೀನಿಯರ್ ರೆಸಿಡೆಂಟ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 26 ಡಿಸೆಂಬರ್ 2023 ರಂದು ಬೆಳಿಗ್ಗೆ 10:00 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ.
ಅರ್ಜಿ ಸಲ್ಲಿಸುವ ವಿಳಾಸ :
Administrative, Building, 1st Floor,
Committee Room of AIIMS, Kalyani,
Pin – 741245
No. of posts: 73
Comments