ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ 131 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ
Published by: Bhagya R K | Date:12 ಅಕ್ಟೋಬರ್ 2023

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ರಾಜ್‌ಕೋಟ್, ಗುಜರಾತ್ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 131 ಸಹಾಯಕ ಲಾಂಡ್ರಿ ಮೇಲ್ವಿಚಾರಕರು, ಸಹಾಯಕ ನರ್ಸಿಂಗ್ ಸೂಪರಿಂಟೆಂಡೆಂಟ್, ಸಹಾಯಕ ಅಧಿಕಾರಿ ಮತ್ತು ರಕ್ತ ವರ್ಗಾವಣೆ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05 ನವೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
No. of posts: 131
Comments