Loading..!

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ 131 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ

Tags: Degree
Published by: Bhagya R K
|
ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಯಲ್ಲಿ ಖಾಲಿ ಇರುವ 131 ವಿವಿಧ ಹುದ್ದೆಗಳ ಭರ್ಜರಿ ನೇಮಕಾತಿಗಾಗಿ ಅರ್ಜಿ ಆಹ್ವಾನ

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ರಾಜ್‌ಕೋಟ್, ಗುಜರಾತ್ ಸಂಸ್ಥೆ (AIIMS)ಯಲ್ಲಿ ಖಾಲಿ ಇರುವ 131 ಸಹಾಯಕ ಲಾಂಡ್ರಿ ಮೇಲ್ವಿಚಾರಕರು, ಸಹಾಯಕ ನರ್ಸಿಂಗ್ ಸೂಪರಿಂಟೆಂಡೆಂಟ್, ಸಹಾಯಕ ಅಧಿಕಾರಿ ಮತ್ತು ರಕ್ತ ವರ್ಗಾವಣೆ ಅಧಿಕಾರಿ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 05 ನವೆಂಬರ್ 2023 ರೊಳಗಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.

Job Overview
No. of posts
131
Start Date
12 ಅಕ್ಟೋಬರ್ 2023
End Date
5 ನವೆಂಬರ್ 2023
Employment Type
FULL_TIME
Organization
KPSC Vaani (Website)
Location
ಭಾರತದಾದ್ಯಂತ, KA,
Selection Procedure:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳನ್ನು ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಮೂಲಕ ಸಂದರ್ಶದ ಮೂಲಕ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

Qualification:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು M.A/ M.Sc/ PUC/ B.Sc Nursing ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. 

Fee:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
OBC ಹಾಗೂ ಸಾಮಾನ್ಯ ಅಭ್ಯರ್ಥಿಗಳು 3000/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
SC/ ST ಅಭ್ಯರ್ಥಿಗಳು 1500/- ರೂ ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.

Age Limit:

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಕನಿಷ್ಠ 18 ವರ್ಷ ವಯಸ್ಸು ಹಾಗೂ ಗರಿಷ್ಠ 30 ವರ್ಷ ವಯೋಮಿತಿಯನ್ನು ಹೊಂದಿರಬೇಕಾಗುತ್ತದೆ.
ವಯೋಮಿತಿಯಲ್ಲಿ ಸಡಿಲಿಕೆ : 
SC/ST ಅಭ್ಯರ್ಥಿಗಳಿಗೆ 5 ವರ್ಷ 
OBC ಅಭ್ಯರ್ಥಿಗಳಿಗೆ 3 ವರ್ಷ 
 PWBD ಅಭ್ಯರ್ಥಿಗಳಿಗೆ 10 ವರ್ಷ

To Download the official notification
Related Tags: Degree

Comments