Loading..!

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಕಲ್ಯಾಣಿಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನ
Tags: Degree
Published by: Bhagya R K | Date:7 ಜೂನ್ 2024
not found

ಅಖಿಲ ಭಾರತ ವೈದ್ಯಕೀಯ ವಿಜ್ಞಾನಿಗಳ ಸಂಸ್ಥೆ (AIIMS) ಕಲ್ಯಾಣಿಯ ಸೀನಿಯರ್ ರೆಸಿಡೆಂಟ್ ವಿಭಾಗದಲ್ಲಿ ಖಾಲಿ ಇರುವ 104 ಬೈಯೋಕೆಮಿಸ್ತ್ರಿ, ಕಮ್ಯೂನಿಟಿ & ಫ್ಯಾಮಿಲಿ ಮೆಡಿಸಿನ್, ಡರ್ಮಟಾಲಜಿ, ಹಾಸ್ಪಿಟಲ್ ಅಡ್ಮಿನಿಸ್ಟ್ರೇಷನ್, ನ್ಯೂ ಕ್ಲಿಯರ್ ಮೆಡಿಸಿನ್, ಒರಥೋಪಎಡಿಕ್ಸ್, ಪ್ಯಾಥಾಲಜಿ, ರೇಡಿಯಾಲಜಿ ಮತ್ತು ಅನೇಸ್ಥೆಷ್ಯಾ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕ ದೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಭಾರತದೆಲ್ಲೆಡೆ ಕೆಲಸ ಮಾಡಲು ಸಿದ್ಧರಿರುವ ಅಭ್ಯರ್ಥಿಗಳು ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದಾಗಿದೆ.
- ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು 02 ಜುಲೈ 2024 ರಂದು ಬೆಳಿಗ್ಗೆ 09:30 ಗಂಟೆಯಿಂದ ಪ್ರಾರಂಭವಾಗುವ ನೇರ ಸಂದರ್ಶನದಲ್ಲಿ ಅಗತ್ಯ ದಾಖಲೆಗಳೊಂದಿಗೆ ಸಂದರ್ಶನದಲ್ಲಿ ಭಾಗವಹಿಸುವ ಮೂಲಕ ಹುದ್ದೆಗಳಿಗೆ ಆಯ್ಕೆಯಾಗಬಹುದಾಗಿದೆ. 


ಅರ್ಜಿ ಸಲ್ಲಿಸುವ ವಿಳಾಸ :
Administrative Building, 
1st, Floor, Committee Room of AIIMS,
Kalyani, Pin -741245 

No. of posts:  104

Comments