ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ

ಮೈಸೂರು ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ನೇಮಕಕ್ಕೆ ಅರ್ಜಿ ಆಹ್ವಾನ
Published by Mallappa Myageri
15 ನವೆಂಬರ್ 2021 Others State
ಮೈಸೂರಿನ ಆಲ್‌ ಇಂಡಿಯಾ ಇನ್‌ಸ್ಟಿಟ್ಯೂಟ್‌ ಆಫ್‌ ಸ್ಪೀಚ್ ಅಂಡ್ ಹಿಯರಿಂಗ್ ನಲ್ಲಿ ರಿಸರ್ಚ್‌ ಆಫೀಸರ್ ಮತ್ತು ಜೂನಿಯರ್ ರಿಸರ್ಚ್‌ ಫೆಲೊ ಹುದ್ದೆಗಳನ್ನು ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಿದ್ದು, ಆಸಕ್ತ ಅರ್ಹ ಅಭ್ಯರ್ಥಿಗಳು ಅರ್ಜಿ ಭರ್ತಿ ಮಾಡಿ. ಜನ್ಮ ದಿನಾಂಕ, ಕಾರ್ಯಾನುಭವ, ವಿದ್ಯಾರ್ಹತೆ ದಾಖಲೆಗಳ ಜೆರಾಕ್ಸ್‌ ಪ್ರತಿಗಳನ್ನು ಧೃಡೀಕರಿಸಿ, ಅರ್ಜಿಯೊಂದಿಗೆ ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ : 29-11-2021 ರೊಳಗಾಗಿ ಆಫ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಜಿ ಸಲ್ಲಿಸಬೇಕಾದ ವಿಳಾಸ : 
Office of the Chief Administrative, 
All India Institute of Speech and Hearing, 
Manasagangothri, Mysore - 570006.
Job Overview
No. of posts
13
Start Date
15 ನವೆಂಬರ್ 2021
End Date
29 ನವೆಂಬರ್ 2021
Employment Type
FULL_TIME
Organization
KPSC Vaani (Website)
Location
Karnataka, KA,
Selection Procedure:
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ನೇಮಕ ಪ್ರಕ್ರಿಯೆ ವಿಧಾನದ ಬಗ್ಗೆ ತಿಳಿಸಿ, ಆಯ್ಕೆ ಪ್ರಕ್ರಿಯೆ ನಡೆಸಲಾಗುತ್ತದೆ.
Qualification:
ಪ್ರತಿ ಪ್ರಾಜೆಕ್ಟ್‌ಗೆ ಒಬ್ಬರಂತೆ ರಿಸರ್ಚ್‌ ಆಫೀಸರ್‌ಗಳನ್ನು ನೇಮಕ ಮಾಡಲಾಗುತ್ತದೆ ಆದ್ದರಿಂದ ಪ್ರಾಜೆಕ್ಟ್‌ಗಳಿಗೆ ಸಂಬಂಧಿಸಿದ ವಿಷಯದಲ್ಲಿ ಎಂಎಸ್ಸಿ / ಬಿ.ಇಡಿ / ಎಂಎ / ಎಂ.ಟೆಕ್ ವಿದ್ಯಾರ್ಹತೆಗಳನ್ನು ಹೊಂದಿರಬೇಕು.
Fee:

Genaral, OBC, EWS ಅಭ್ಯರ್ಥಿಗಳಿಗೆ ರೂ.100/-
SC / ST ಅಭ್ಯರ್ಥಿಗಳಿಗೆ ರೂ.40/-
Women ಮತ್ತು PWD ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿಯನ್ನು ನೀಡಲಾಗಿದೆ.

Age Limit:
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗರಿಷ್ಠ 35 ವರ್ಷ ವಯಸ್ಸು ಮೀರಿರಬಾರದು.
To Download the Official Notification
To Download Application From
Discussion & Comments (0)

Have a query or feedback about this job notification?

No comments on this notification yet. Be the first to share your thoughts!

Stay Updated with KPSC Vaani

Get instant notifications for exam alerts, question papers, syllabus, and results directly on your phone.