Loading..!

ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಮೈಸೂರು ಇಲ್ಲಿ ಖಾಲಿ ಇರುವ ಹುದ್ದೆಯ ಭರ್ತಿಗೆ ಅರ್ಜಿ ಆಹ್ವಾನ
Published by: Yallamma G | Date:11 ಮಾರ್ಚ್ 2022
not found

ಕರ್ನಾಟಕದ ಮೈಸೂರಿನಲ್ಲಿರುವ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆ, ಇಲ್ಲಿ ಖಾಲಿ ಇರುವ ಸಂಶೋಧನಾ ಅಧಿಕಾರಿ ಹುದ್ದೆಯನ್ನು 1 ವರ್ಷದ ಅವಧಿಯವರೆಗೆ ಗುತ್ತಿಗೆಯ ಆಧಾರದ ಮೇಲೆ ಭರ್ತಿ ಮಾಡಲು  ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಕೊನೆಯ ದಿನಾಂಕದೊಳಗಾಗಿ  ಅರ್ಜಿಯನ್ನು ಹಾಕಬಹುದು. ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನೇರ ಸಂದರ್ಶನದಲ್ಲಿ ಅಗತ್ಯ ದಾಖಲಾತಿಗಳೊಂದಿಗೆ ಪಾಲ್ಗೊಳ್ಳಬಹುದು.

No. of posts:  1

Comments